ಬೆಂಗಳೂರು : ಸಾಮಾನ್ಯವಾಗಿ ಎಣ್ಣೆಯುಕ್ತ ತ್ವಚೆ ಇರುವವರಿಗೆ ಮುಖದ ಮೇಲೆ ಧೂಳು, ಕೊಳಕು ಕುಳಿತು ಬ್ಲ್ಯಾಕ್ ಹೆಡ್ಸ್ ಕಾಣಿಸಿಕೊಳ್ಳುತ್ತದೆ. ಇವುಗಳನ್ನು ಹೋಗಲಾಡಿಸಲು ಈ ಫೇಸ್ ಪ್ಯಾಕ್ ಹಚ್ಚಿ.