ಬೆಂಗಳೂರು : ಕೆಲವರು ತಲೆಹೊಟ್ಟಿನ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸಲು ಇದನ್ನು ಹಚ್ಚಿ.