ಬೆಂಗಳೂರು : ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅದಕ್ಕಾಗಿ ಅವರು ತಮ್ಮ ಮುಖಕ್ಕೆ ಏನೇನೋ ಹಚ್ಚಿಕೊಂಡು ಮುಖದ ಅಂದವನ್ನು ಕೆಡಿಸುತ್ತಾರೆ. ಆದ್ದರಿಂದ ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು ಮಾಡಬೇಡಿ. *ಮದುವೆ ದಿನ ಹತ್ತಿರ ಬರುತ್ತಿರುವಾಗ ವಧು ತಿನ್ನುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆ. ಇಲ್ಲವಾದರೆ ಇದು ಮುಖದ ಚರ್ಮದ ಮೇಲೆ ಪ್ರಭಾವಬೀರುತ್ತದೆ. ದೇಹದ ಪಿಎಚ್ ಪ್ರಮಾಣ ಕಡಿಮೆ ಮಾಡುವಂತಹ