ಬೆಂಗಳೂರು : ಸುತ್ತಾಡುವುದೆಂದರೆ ಕೆಲವರಿಗೆ ಬಹಳ ಇಷ್ಟ. ಆದರೆ ಇದರಿಂದ ಚರ್ಮಕ್ಕೆ ಸಾಕಷ್ಟು ಸಮಸ್ಯೆಗಳಾಗುತ್ತದೆ. ಹಾಗಾಗಿ ಹೊರಗಡೆ ಹೋಗಿ ಬಂದ ತಕ್ಷಣ ನಿಮ್ಮ ಮುಖದ ಚರ್ಮವನ್ನು ಕಾಪಾಡಲು ಈ ಫೇಸ್ ಪ್ಯಾಕ್ ಹಚ್ಚಿ.