ಪ್ರತಿದಿನ ತಪ್ಪದೆ ಗ್ರೀನ್ ಟೀಯನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಅನಗತ್ಯ ಕೊಬ್ಬು ದೂರವಾಗುತ್ತದೆ. ಶರೀರದ ವ್ಯರ್ಥಗಳು ದೂರವಾಗುತ್ತದೆ.ಅದರಿಂದ ಚರ್ಮಕ್ಕೂ ಸಹ ಲಾಭ ಆಗುತ್ತದೆ. * ಮೊಡವೆಗಳು ಮತ್ತು ಅದರಿಂದ ಆಗುವ ಮಚ್ಚೆಗಳು ದೂರವಾಗಲು ಮುಖದ ಮೇಲೆ ಗ್ರೀನ್ ಟೀ ಹಚ್ಚಿರಿ. ಈ ರೀತಿ ಮಾಡುವುದರಿಂದ ಈ ಸಮಸ್ಯೆಗೆ ಬೈ ಹೇಳ ಬಹುದಾಗಿದೆ.ಟೀ ದ್ರಾವಣದಲ್ಲಿ ಮೃದುವಾದ ಬಟ್ಟೆಯಿಂದ ಅದ್ದಿ ಇಡಿ ಮುಖಕ್ಕೆ ನಿಧಾನವಾಗಿ ಹಚ್ಚಿರಿ. *ಎರಡು ಟೀ ಸ್ಪೂನ್ ಟೀ