ನಾನು 25 ವರ್ಷದ ಯುವಕ. ಮದುವೆಯಾಗಿ ಆರು ತಿಂಗಳಾಗಿದೆ. ನನಗೆ ಶೀಘ್ರ ಸ್ಖಲನದ ತೊಂದರೆ ಇದೆ. ಗುಪ್ತಾಂಗ ಬೇಗನೆ ಗಡುಸಾಗುತ್ತದೆ. ಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಹಾಗೇ ವೀರ್ಯ ಚೆಲ್ಲಿಹೋಗುತ್ತದೆ.