ಬೆಂಗಳೂರು: ಹಿಂದೂ ಸಂಪ್ರದಾಯ ಪಾಲಿಸುವ ಹೆಚ್ಚಿನವರ ಮನೆಯಲ್ಲಿ ತುಳಸಿ ಗಿಡ ಇದ್ದೇ ಇರುತ್ತದೆ. ತುಳಸಿ ಹಲವು ರೋಗಗಳಿಗೆ ಮದ್ದು ಎಂದು ಆಯುರ್ವೇದ ಹೇಳುತ್ತದೆ. ಹೀಗಾಗಿ ತುಳಸಿ ಗಿಡ ಮನೆ ಸುತ್ತ ಇರುವುದರಿಂದ ಆಗುವ ಲಾಭಗಳೇನು ನೋಡೋಣ. ಸೊಳ್ಳೆ ಬರಲ್ಲ ಸಂಜೆಯಾದರೆ ಸಾಕು ಸೊಳ್ಳೆ ಕಾಟ ಎನ್ನುವವರು ಮನೆಯ ಸುತ್ತ ಹೆಚ್ಚು ಹೆಚ್ಚು ತುಳಸಿ ಗಿಡ ನೆಟ್ಟು ನೋಡಿ. ಇದರ ಸುವಾಸನೆಗೆ ಸೊಳ್ಳೆ ಹೆಚ್ಚು ಸುಳಿಯಲಾರದು. ಇದು ಗಾಳಿಯನ್ನು ನಿರ್ಮಲಗೊಳಿಸುತ್ತದೆ.ನಿರ್ಮಲ