ಹಣ್ಣುಗಳು ನಿದ್ರೆಯನ್ನು ಪ್ರಚೋದಿಸಲು ಸಹಾಯ ಮಾಡುತ್ತದೆ ಎಂಬ ಅಭಿಪ್ರಾಯದಲ್ಲಿದ್ದರೆ, ಮತ್ತೊಮ್ಮೆ ಯೋಚಿಸಿ! ಮಲುಗುವ ಸಮಯದಲ್ಲಿ ಹಣ್ಣುಗಳನ್ನು ತಿನ್ನುವುದು ಬೇಡ ಎಂದು ಹಲವಾರು ತಜ್ಞರು ಸಲಹೆ ನೀಡುತ್ತಾರೆ. ಹಣ್ಣುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಆದರೆ, ಸೇವನೆಗೆ ಸರಿಯಾದ ಸಮಯ ಯಾವುದು ಎಂಬುದು ತುಂಬಾ ಜನರಿಗೆ ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ ಮಲಗುವ ಮುನ್ನ ಹಣ್ಣುಗಳನ್ನು ಸೇವಿಸಿದ್ದರೆ ಅದು ನಮ್ಮ ಜೀರ್ಣಕ್ರಿಯೆ ಮತ್ತು ಉತ್ತಮ ನಿದ್ರೆಗೆ ಅಡ್ಡಿ ಮಾಡಬಹುದು. ಮಧುಮೇಹ ಮತ್ತು ರಕ್ತದಲ್ಲಿನ ಸಕ್ಕರೆ