ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು. ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ. ರೆಡ್