ಚಳಿಗಾಲದಲ್ಲಿ ಮೆಂತ್ಯೆ ಬಳಕೆ ಬಹಳ ಪ್ರಯೋಜನಕಾರಿ. ಮೆಂತ್ಯೆ ಅನೇಕ ರೋಗಗಳಿಂದ ದೇಹವನ್ನು ರಕ್ಷಿಸುತ್ತದೆ. ಹಸಿರು ಎಲೆಗಳ ತರಕಾರಿ ಆರೋಗ್ಯಕ್ಕೆ ತುಂಬಾ ಒಳ್ಳೇದು. ಚಳಿಗಾಲದಲ್ಲಿ ಹಸಿರು ಸೊಪ್ಪು ಅದ್ರಲ್ಲೂ ಮುಖ್ಯವಾಗಿ ಮೆಂತ್ಯೆ ಸೊಪ್ಪನ್ನು ಅವಶ್ಯಕವಾಗಿ ಸೇವನೆ ಮಾಡಬೇಕು. Photo Courtesy: Google ಮೆಂತ್ಯೆಸೊಪ್ಪಿಗೆ ಈರುಳ್ಳಿ ಹಾಕಿ ಮಿಕ್ಸ್ ಮಾಡಿ ತಿನ್ನಿ. ಇದ್ರಿಂದ ರಕ್ತದೊತ್ತಡದ ಸಮಸ್ಯೆ ಕಡಿಮೆಯಾಗುತ್ತದೆ. ಮೆಂತ್ಯದ ಸೊಪ್ಪನ್ನು ಹೃದಯ ಸಂಬಂಧಿ ಖಾಯಿಲೆ ಹೊಂದಿರುವವರು ಅಗತ್ಯವಾಗಿ ಸೇವನೆ ಮಾಡಬೇಕು. ಹೃದಯದ ಆರೋಗ್ಯವನ್ನು