ಪ್ರತೀ ದಿನ ಕಣ್ಣಲ್ಲಿ ನೀರು ತರಿಸುವ ಈರುಳ್ಳಿ ದೇಹವನ್ನು ಆರೋಗ್ಯವಾಗಿರಿಸುವ ಗುಣಗಳನ್ನು ಹೊಂದಿದೆ. ಹಸಿ ಈರುಳ್ಳಿ ಸೇವನೆಯಿಂದ ಬಹಳ ಪ್ರಯೋಜನಗಳಿವೆ ಅಂತ ಆಯುರ್ವೇದ ಹೇಳುತ್ತದೆ. ಈರುಳ್ಳಿಯಲ್ಲಿ ದೇಹಕ್ಕೆ ಉತ್ತಮ ಪೋಷಣೆ ಒದಗಿಸಬಲ್ಲ ವಿಟಮಿನ್ಗಳು ಹೇರಳವಾಗಿದ್ದು, ಇದು ನಮ್ಮ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಸಹಾಕಾರಿಯಾಗಿದೆ. ಆದರೆ, ಈರುಳ್ಳಿ ಆರೋಗ್ಯಕ್ಕೆ ಮಾತ್ರವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿಯಾಗಿದೆ. ಈರುಳ್ಳಿಯ ಕೆಲವು ಗುಣಗಳನ್ನು ನೋಡೋಣ ಬನ್ನಿ 1. ನೆಗಡಿ, ಕೆಮ್ಮು ಕಫ ಶಮನವಾಗುತ್ತದೆ -