ನೇರಳೆ ಹಣ್ಣಿನಲ್ಲಿರು ಪ್ರೋಟೀನ್, ವಿಟಾಮಿನ್, ಆಂಟಿಆಕ್ಸಿಡೆಂಟ್, ಫ್ಲಾವಿನೋಯ್ಡ್ಸ್, ಮ್ಯಾಂಗನೀಸ್, ಪೋಟ್ಯಾಶಿಯಂ, ಕ್ಯಾಲ್ಸಿಯಂ ಮೊದಲಾದ ಅಂಶಗಳನ್ನು ಹೊಂದಿದೆ. ಇದು ನಮ್ಮ ಆರೋಗ್ಯದ ಮೇಲೆ ಅತ್ಯಂತ ಪರಿಣಾಮವನ್ನು ಬೀರುತ್ತದೆ. ಅಪಾರ ಪೌಷ್ಟಿಕಾಂಶಗಳನ್ನು ಹೊಂದಿರುವ ನೇರಳೆ ರೋಗ ನಿರೋಧಕವಾಗಿಯೂ ಬಳಕೆಯಾಗುತ್ತದೆ. * ಹಲವಾರು ಖನಿಜಾಂಶಗಳನ್ನು ಹೊಂದಿರುವ ನೇರಳೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. * ನೇರಳೆ ಹಣ್ಣಿನ ಸೇವನೆಯಿಂದ ಮೂಳೆಗಳು ಬಲಿಷ್ಠಗೊಳ್ಳುತ್ತವೆ. * ನೇರಳೆ ಹಣ್ಣಿನ ನಿಯಮಿತ ಸೇವನೆಯಿಂದ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚು