ಬೆಂಗಳೂರು : ನಾವು ಕಾಯಿಲೆಗಳನ್ನು ದೂರ ಮಾಡಲು ಹಲವಾರು ಔಷಧಿಗಳನ್ನ ತೆಗೆದುಕೊಳ್ಳುತ್ತೇವೆ, ಆದರೆ ನಾವು ತೆಗೆದುಕೊಳ್ಳುವ ಔಷಧಗಳು ನಮ್ಮ ದೇಹದೊಂದಿಗೆ ಪ್ರತಿಕ್ರಿಯಿಸಬೇಕು ಎಂದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಇರಬೇಕು. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಲು ನಾವು ಕೆಲವು ಆಹಾರ ಪದಾರ್ಥಗಳನ್ನು ಸೇವಿಸ ಬೇಕಾಗುತ್ತದೆ, ಅಂತಹ ಕೆಲವು ಆಹಾರ ಪದಾರ್ಥಗಳು ಇಲ್ಲಿವೆ ನೋಡಿ.