ಬೆಂಗಳೂರು: ಸಾಕಷ್ಟು ಪುರುಷರು ಶೀಘ್ರ ಸ್ಖಲನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಪುರುಷರ ವಿಶ್ವಾಸ ಕಡಿಮೆಯಾಗುವುದಲ್ಲದೆ, ಒತ್ತಡ, ಆತಂಕಕ್ಕೆ ಕಾರಣವಾಗಬಹುದು. ಈ ಸಮಸ್ಯೆಯನ್ನು ಕೆಲವು ಮನೆಮದ್ದುಗಳಿಂದ ನಿವಾರಿಸಿಕೊಳ್ಳಬಹುದಂತೆ. ಕ್ಯಾರೆಟ್, ಮೊಟ್ಟೆ ಮತ್ತು ಜೇನುತುಪ್ಪ: ಈ ಮೂರು ಪದಾರ್ಥಗಳು ಕ್ಯಾರೆಟ್, ಮೊಟ್ಟೆ ಮತ್ತು ಜೇನುತುಪ್ಪ ಶೀಘ್ರ ಸ್ಖಲನದ ಸಮಸ್ಯೆಗೆ ಪರಿಹಾರ ನೀಡಲಿದೆ. ಬೇಯಿಯಿದ ಮೊಟ್ಟೆ ಅರ್ಧ, ಅದಕ್ಕೆ ನುಣ್ಣಗೆ ಮಾಡಿದ ಕ್ಯಾರೆಟ್ ಸೇರಿಸಿ. ಮೂರು ಟೇಬಲ್ ಚಮಚ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ