ಬೆಂಗಳೂರು : ನಾವು ಆರೋಗ್ಯವಾಗಿರಲು ದೇಹದ ಎಲ್ಲಾ ಅಂಗಗಳು ಕ್ಲೀನ್ ಆಗಿರಬೇಕು. ಅದೇರೀತಿ ಬಾಯಿ, ಹಲ್ಲು, ನಾಲಿಗೆ ಕೂಡ ಸ್ವಚ್ಚವಾಗಿರಬೇಕು. ನಾಲಿಗೆಯನ್ನು ಕ್ಲೀನ್ ಮಾಡಲು ಇಲ್ಲಿದೆ ಸುಲಭ ವಿಧಾನ. ನಾಲಿಗೆ ಮೇಲೆ ಸ್ವಲ್ಪ ಉಪ್ಪನ್ನು ಹಾಕಿ ಬ್ರೆಷ್ ನಿಂದ ತಿಕ್ಕಿ. ಒಂದು ವಾರಗಳ ಕಾಲ ಇದನ್ನು ನಿಯಮಿತವಾಗಿ ಮಾಡಿ. ಮೊಸರನ್ನು ನಾಲಿಗೆ ಹಚ್ಚಿ ತಿಕ್ಕುವುದರಿಂದ ನಾಲಿಗೆ ಸ್ವಚ್ಛವಾಗುತ್ತದೆ. ಅರಿಶಿನಕ್ಕೆ ನಿಂಬೆ ರಸವನ್ನು ಮಿಕ್ಸ್ ಮಾಡಿ ನಾಲಿಗೆ ಮೇಲೆ ಹಾಕಿ ಬೆರಳಿನ