ಬೆಂಗಳೂರು : ಚಿಕ್ಕ ಮಕ್ಕಳ ಬಾಯಲ್ಲಿ ಜೋಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೋಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೋಲ್ಲು ಸುರಿಯುತ್ತದೆ. ಇದನ್ನು ತಡೆಗಟ್ಟಲು ಇಲ್ಲಿದೆ ನೋಡಿ ಮನೆಮದ್ದು.