ವಾಂತಿ ಸಮಸ್ಯೆ ನಿಮಗೆ ಕಾಡುತ್ತಿದ್ದರೆ, ಮನೆಮದ್ದುಗಳನ್ನು ಬಳಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹಾಗಿರುವಾಗ ಯಾವ ಮನೆಮದ್ದುಗಳನ್ನು ಬಳಸಬಹುದು ಎಂದು ಯೋಚಿಸುತ್ತಿದ್ದೀರಾ? ಇಲ್ಲಿದೆ ಕೆಲವು ಸಲಹೆಗಳು. ಕೆಲವು ಬಾರಿ ರಸ್ತೆಯ ಅಕ್ಕ ಪಕ್ಕದಲ್ಲಿ ಸಿಗುವ ತಿಂಡಿಗಳನ್ನು ಅತಿಯಾಗಿ ತಿಂದು ಕೆಲವರಿಗೆ ಹೊಟ್ಟೆ ನೋವು, ವಾಕರಿಕೆ ಬರುವಂತಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಡುತ್ತಿರಬಹುದು. ಇದರಿಂದಾಗಿ ದೈಹಿಕ ಸಮಸ್ಯೆ ಜತೆಗೆ ಮಾನಸಿಕ ಅಸ್ವಸ್ಥತೆಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಾಂತಿ ಸಮಸ್ಯೆ ನಿಮಗೆ ಕಾಡುತ್ತಿದ್ದರೆ, ಮನೆಮದ್ದುಗಳನ್ನು