ಬೆಂಗಳೂರು : ವಯಸ್ಸಾದವರಿಗೆ ಕೂದಲು ಬಿಳಿಯಾಗುವುದು ಸಾಮಾನ್ಯ. ಆದರೆ ಕೆಲವರಿಗೆ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತದೆ. ಅದಕ್ಕೆ ಹೀಗೆ ಮಾಡಿ. ಪೇರಲೆ ಎಲೆಗಳನ್ನು ಪುಡಿ ಮಾಡಿ ನೀರಿನೊಂದಿಗೆ ಬೆರೆಸಿ ತಲೆ ಸ್ನಾನ ಮಾಡಬೇಕು. ಬಾದಾಮಿ ಎಣ್ಣೆಯೊಂದಿಗೆ ನೆಲ್ಲಿಕಾಯಿ ಎಣ್ಣೆ ಬೆರೆಸಿ ಸತತವಾಗಿ ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಟೀ ಪುಡಿಯನ್ನು ನೀರಿನಲ್ಲಿ ಕುದಿಸಿ ಅದು ಆರಿದ ನಂತರ ತಲೆಗೆ ಹಚ್ಚಬೇಕು. ಹೀಗೆ ಮಾಡುತ್ತಾ ಬಂದರೆ ಬಿಳಿ ಕೂದಲು ಕಪ್ಪಾಗುವುದಲ್ಲದೇ, ಕೂದಲು