ಚಳಿಗಾಲದಲ್ಲಿ ದೇಹದಲ್ಲಿನ ಅನಾರೋಗ್ಯ ಸಮಸ್ಯೆಗಳು ತಲೆಯೆತ್ತುತ್ತವೆ. ಮಂಡಿನೋವು, ಸಂಧಿವಾತ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಉಲ್ಬಣಗೊಳುತ್ತವೆ.ಮಂಡಿನೋವು ಚಳಿಗಾಲದಲ್ಲಿ ಕಾಡುವ ದೊಡ್ಡ ಸಮಸ್ಯೆಯಾಗಿದೆ. ಮೈ ನಡುಗುವ ಚಳಿಗೆ ಕಾಲಿನ ಗಂಟು ಇನ್ನಷ್ಟು ನೋವನ್ನು ನೀಡುತ್ತದೆ. ಹೀಗಾಗಿ ಸಂಧಿವಾತದ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅಗತ್ಯವಾಗಿದೆ.ಸಹಿಸಲಾರದ ಮಂಡಿನೋವಿಗೆ ನೈಸರ್ಗಿಕ ಕ್ರಮಗಳನ್ನು ಅನುಸರಿಸಿದರೆ ಚಳಿಗಾಲದಲ್ಲಿಯೂ ನೋವಿನಿಂದ ಮುಕ್ತಿ ಪಡೆಯಬಹುದು. ಈ ಕ್ರಮಗಳನ್ನು ಅನುಸರಿಸಿದರೆ ಚಳಿಗಾಲದಲ್ಲಿ ಕಾಡುವ ಮಂಡಿನೋವಿಗೆ ಪರಿಹಾರ ಕಂಡುಕೊಳ್ಳಬಹುದು.ಚಳಿಯೆಂದು ಮೈಮರೆತು