ಪ್ರಶ್ನೆ : ನನ್ನದು ಅರೇಂಜ್ ಮ್ಯಾರೇಜ್. ಆರಂಭದಲ್ಲಿ ಎಲ್ಲವೂ ಸರಿಯಿತ್ತು. ಆದರೆ ಈಗ ಮದುವೆಯಾಗಿ ನಾಲ್ಕೈದು ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನನ್ನಾಕೆಯ ವರ್ತನೆ ಬೇರೆಯಾಗುತ್ತಿದೆ. ಆಕೆ ಬೇರೆಯವನ ಜತೆ ಸಂಬಂಧ ಇಟ್ಟುಕೊಂಡಿರಬಹುದೆಂದು ನನಗೆ ಬಲವಾಗಿ ಶಂಕೆ ಮೂಡುತ್ತಿದೆ. ಆಕೆಯನ್ನು ನಾನು ಬಿಟ್ಟರೆ ನನ್ನ ಮಗು ಅನಾಥವಾಗುತ್ತದೆ. ಇದಕ್ಕೆ ಪರಿಹಾರ ಏನು? ಉತ್ತರ: ಅರೆಂಜ್ ಅಥವಾ ಲವ್ ಯಾವುದೇ ಇದ್ದರೂ ಅದು ಮದುವೆನೇ. ಆರಂಭದಲ್ಲಿ ಸರಿಯಿದ್ದ ನಿಮ್ಮ ಪತ್ನಿ ಈಗ ಸರಿಯಲ್ಲ ಎಂದು ಹೇಳುವುದಕ್ಕೆ ಆಗಲ್ಲ.ಕಣ್ಣಾರೆ ಕಾಣುವರೆಗೂ ನೀವು ಆಕೆಯ ಚಾರಿತ್ರ್ಯ, ಗುಣದ