ಬೆಂಗಳೂರು: ಮಳೆಗಾಲ ಆರಂಭವಾಯಿತು ಎಂದರೆ ಒಂದಲ್ಲ ಒಂದು ರೀತಿಯ ಅನಾರೋಗ್ಯ ಆರಂಭವಾಗುತ್ತಲೇ ಇರುತ್ತದೆ. ನೆಗಡಿ, ಕೆಮ್ಮು, ಕಫ ದಂತಹ ಸಮಸ್ಯೆಗಳಂತು ಸರ್ವೇ ಸಾಮಾನ್ಯ. ಆದರೆ ಇಂತಹ ಸಮಸ್ಯೆಗಳಿಗೆ ಹೆಚ್ಚು ಮಾತ್ರೆ, ಔಷಧಗಳನ್ನು ಸೇವಿಸುವುದು ಒಳ್ಳೆಯದಲ್ಲ. ಇದಕ್ಕಾಗಿ ನೀವು ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ನಿಮ್ಮ ಅಂಗೈಯಲ್ಲೇ ಇದೆ ಔಷಧಿ. ಶುಂಠಿ ಪೆಪ್ಪರ್ ಕಷಾಯ: ಒಂದು ಪಾತ್ರೆಯಲ್ಲಿ 1 1/2 ಗ್ಲಾಸಿನಷ್ಟು ನೀರು ಹಾಕಿ ಅದಕ್ಕೆ ಜಜ್ಜಿದ ಶುಂಠಿ, ಪೆಪ್ಪರ್ ಹಾಕಿ