ಬೆಂಗಳೂರು : ಕೆಲವೊಮ್ಮೆ ಧೂಳು ಇದ್ದ ಕಡೆ ಹೋದಾಗ ಗಂಟಲಿನಲ್ಲಿ ಕಿರಿಕಿರಿ ಗಂಟಲಿನ ಸಮಸ್ಯೆ ಹೆಚ್ಚಾಗಿ ಬರುತ್ತದೆ. ಇದರಿಂದ ಮಾತನಾಡಲು ಕಷ್ಟವಾಗುತ್ತದೆ. ಈ ಗಂಟಲ ಸಮಸ್ಯೆಯನ್ನು ಹೋಗಲಾಡಿಸಲು ಹೀಗೆ ಮಾಡಿ. ಬಿಸಿನೀರಿಗೆ ಸ್ವಲ್ಪ ಹಸಿಶುಂಠಿಯನ್ನು ಹಾಕಿ ಕುದಿಸಿ ಸೋಸಿ. ಈ ಟೀಯನ್ನು ದಿನಕ್ಕೆರಡು ಕಪ್ನಂತೆ ಕುಡಿಯಿರಿ. ಗಂಟಲ ಬೇನೆಗೆ ತಕ್ಷ ಣದ ಪರಿಹಾರ ನೀಡಲು ಈ ವಿಧಾನ ಉತ್ತಮವಾಗಿದೆ. ಒಂದು ವೇಳೆ ಕಫ ಗಟ್ಟಿಯಾಗಿದ್ದಂತೆ ಅನ್ನಿಸಿದರೆ ಈ ಟೀ ಯಲ್ಲಿ