ಬೆಂಗಳೂರು : ತುಂಬಾ ಬಿಸಿಯಾಗಿರುವ ಆಹಾರ ಸೇವನೆನಯಿಂದಾಗಿ ನಾಲಗೆ ಸುಡುತ್ತದೆ. ಇದರಿಂದ ನಾಲಗೆ ಮೇಲೆ ಬೊಕ್ಕೆಗಳು ಮೂಡುತ್ತದೆ.. ಇದು ಗುಣವಾಗಲು ಕೆಲವು ದಿನಗಳೇ ಬೇಕಾಗುವುದು. ಕೆಲವೊಮ್ಮೆ ಆಹಾರ ಜಗಿಯುವಾಗ ಅಥವಾ ಮಾತನಾಡುವಾಗ ಕೂಡ ನಾಲಗೆ ಕಚ್ಚಿ ಹೋಗುವುದು ಇದೆ. ನಾಲಗೆಯಲ್ಲಿ ಬೊಕ್ಕೆಗಳು ಮೂಡಿದರೆ ಅದರಿಂದ ಏನೇ ತಿಂದರೂ ರುಚಿ ಸಿಗದು. ಈ ಸಮಸ್ಯೆ ಒಂದು ವಾರ ಕಾಲ ಇರುವುದು. ಆದರೆ ಮನೆಮದ್ದು ಬಳಸಿಕೊಂಡು ಇದನ್ನು ಬೇಗನೆ ನಿವಾರಿಸಬಹುದು. ಉಪ್ಪು :