ಸಿಹಿ ಆಲೂಗಡ್ಡೆ ಎಂದು ಕರೆಯಲಾಗುವ ಗೆಣಸು ಹಲವಾರು ಪೋಷಕಾಂಶಗಳನ್ನು ಹೊಂದಿದ್ದು, ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.ಅವು ವಿವಿಧ ಗಾತ್ರಗಳು ಮತ್ತು ಬಣ್ಣಗಳಲ್ಲಿ ಬರುತ್ತವೆ - ಕಿತ್ತಳೆ, ಬಿಳಿ ಮತ್ತು ನೇರಳೆ ಹೀಗೆ. ಇದರಲ್ಲಿ ವಿಟಮಿನ್ಗಳು, ಖನಿಜಗಳು, ಆ್ಯಂಟಿ ಆಕ್ಸಿಡೆಂಟ್ಗಳು ಮತ್ತು ಫೈಬರ್ನಲ್ಲಿ ಸಮೃದ್ಧವಾಗಿವೆ. ಇವುಗಳು ಆರೋಗ್ಯದ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಗೆಣಸು ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಒಂದು ಕಪ್ (200 ಗ್ರಾಂ)