ಮೆಕ್ಕೆಜೋಳ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಮೆಕ್ಕೆಜೋಳದ ರೇಷ್ಮೆಯು ಕೂಡ ನಮ್ಮ ಆರೋಗ್ಯಕ್ಕೆ ಬಹಳ ಉಪಯೋಗಕರವಾಗಿದೆ. ಇದರಿಂದ ದೇಹದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಮೆಕ್ಕೆಜೋಳದ ರೇಷ್ಮೆ ಈ ರೀತಿಯಾಗಿ ಸೇವಿಸಿ: ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ