ನನ್ನ ಸಮಸ್ಯೆ ಏನೆಂದರೆ ನಾನು ನನ್ನ ಪತ್ನಿಯೊಂದಿಗೆ ಮೊದ ಮೊದಲು ದಿನಕ್ಕೆ ಮೂರು, ನಾಲ್ಕು ಬಾರಿ ಸೇರುತ್ತಿದ್ದೆ. ಆದರೆ ಕ್ರಮೇಣ ಸೇರುವ ಸಂಖ್ಯೆ ಕಡಿಮೆಯಾಗಿದೆ.