ಬೆಂಗಳೂರು : ಬೇಸಿಗೆ ಕಾಲದಲ್ಲಿ ನಮ್ಮ ಆರೋಗ್ಯ ಹಾಳಾಗುವುದರ ಜೊತೆಗೆ ನಮ್ಮ ಅಂದವನ್ನು ಕೂಡ ಕೆಡಿಸುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಆರೋಗ್ಯದ ಜೊತೆಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚಾಗಿ ಕಂಡುಬರುವುದರಿಂದ ಆ ಬಗ್ಗೆ ಕೆಲವು ಮುನ್ನಚ್ಚರಿಕೆಯನ್ನು ತೆಗೆದುಕೊಳ್ಳಬೇಕು. *ಬೇಸಿಗೆಯಲ್ಲಿ ದಿನಕ್ಕೆ ಎರಡು ಮೂರು ಬಾರಿ ಕಡಲೆ ಹಿಟ್ಟಿನಿಂದ ಮುಖ ತೊಳೆದರೆ ಮೊಡವೆಗಳಿಂದ ದೂರವಿರಬಹುದು. * ಚರ್ಮ ಒಣಗಿ ಸುಕ್ಕು ಕಟ್ಟುವುದನ್ನು ತಡೆಗಟ್ಟಲು ಪ್ರತಿದಿನ ಎರಡು