ಬೆಂಗಳೂರು : ಜೀರಿಗೆ ನೀರು ಹೊಟ್ಟೆ ಉಬ್ಬರ ಮತ್ತು ಎದೆಯುರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ನಮಗೆ ತಿಳಿದಿದೆ. ಆದರೆ ಈ ಜೀರಿಗೆ ಗರ್ಭಿಣಿಯರಿಗೆ ಎಷ್ಟು ಮುಖ್ಯ ಎಂಬುದು ಇಲ್ಲಿದೆ ನೋಡಿ. *ಜೀರಿಗೆ ನೀರು ಗರ್ಭಿಣಿಯರಲ್ಲಿ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಇದು ಕಾರಬೋಹೈಡ್ರೇಟ್ಸ್ ಮತ್ತು ಕೊಬ್ಬನ್ನು ಜೀರ್ಣಗೊಳಿಸುವ ಕಿಣ್ವಗಳನ್ನು ಉತ್ತೇಜನಗೊಳಿಸುತ್ತದೆ.*ಹಾಲುಣಿಸುವ ತಾಯಂದಿರಲ್ಲಿ ಎದೆಹಾಲನ್ನು ಹೆಚ್ಚಿಸಾಲು ಸಹಾಯಕವಾಗಿದೆ.* ಜೀರಿಗೆ ನೀರು ಹಾಲುಣಿಸುವ ತಾಯಂದಿರಲ್ಲಿ ಸ್ತನಗಳ ಗ್ರಂಥಿಯಿಂದ ಹಾಲು ಸ್ರವಿಕೆಯಾಗುವುದನ್ನು ಉದ್ದೀಪನಗೊಳಿಸುತ್ತದೆ. ಇದರಿಂದ