ಬೆಂಗಳೂರು : ನಾನು ಫೈನಲ್ ಇಯರ್ ಓದುತ್ತಿರುವ ಕಾಲೇಜು ವಿದ್ಯಾರ್ಥಿ. ನಾನು ಇತ್ತೀಚೆಗೆ ಶಿಕ್ಷಕಿ ಒಬ್ಬರ ಮೇಲೆ ಮೋಹಗೊಂಡಿದ್ದೇನೆ. ಈ ವಿಚಾರವನ್ನು ಅವರಿಗೆ ತಿಳಿಸಬೇಕೆಂದಿದ್ದೇನೆ. ಅವರಿಂದ ಧನಾತ್ಮಕ ಪ್ರತಿಕ್ರಿಯೆ ಸಿಗುತ್ತೇ ಎಂದು ಭಾವಿಸಿದ್ದೇನೆ. ಏನು ಮಾಡಲಿ?