ಮೂರು, ನಾಲ್ಕು ಬಾರಿ ಹಸ್ತಮೈಥುನ ಮಾಡಿಕೊಳ್ಳುವ ಚಟಕ್ಕೆ ಬಿದ್ದಿದ್ದೇನೆ. ಇದರಿಂದ ನನ್ನ ನಿದ್ದೆಗೆ ಧಕ್ಕೆಯಾಗಿದೆ. ನನಗೆ ಈಚೆಗೆ ಒಂದು ಮಗುವಿನ ತಾಯಿಯಾಗಿರುವ ಗೃಹಿಣಿಯೊಬ್ಬಳ ಜತೆ ಲೈಂಗಿಕ ಸಂಬಂಧ ಬೆಳೆದಿದೆ. ಆಕೆ ಜತೆಗೆ ಲೈಂಗಿಕ ಕ್ರಿಯೆ ನಡೆಸಿದಾಗ ಸ್ಖಲನವಾಗಲಿಲ್ಲ.