ಬೆಂಗಳೂರು : ಲೈಂಗಿಕ ಕ್ರಿಯೆ ಸಂಬಂಧವನ್ನು ಮತ್ತಷ್ಟು ಗಟ್ಟಿಯಾಗಿಸುತ್ತದೆ. ಆದರೆ ಕೆಲವರು ಲೈಂಗಿಕ ಜೀವನದ ಬಗ್ಗೆ ಆಸಕ್ತಿಯನ್ನೇ ಕಳೆದುಕೊಳ್ಳುತ್ತಾರೆ. ಇದರಿಂದ ಸಂಬಂಧದಲ್ಲಿ ಕೂಡ ಬಿರುಕು ಮೂಡುತ್ತದೆ. ಆದ್ದರಿಂದ ನಿಮ್ಮ ಲೈಂಗಿಕ ಆಸಕ್ತಿಯನ್ನು ಹೆಚ್ಚಿಸಲು ಹೀಗೆ ಮಾಡಿ. * ನಿತ್ಯ ಒಂದಷ್ಟು ಹೊತ್ತು ವ್ಯಾಯಾಮ ಮಾಡಿ. ಇದರಿಂದ ನಿಮ್ಮ ಲೈಂಗಿಕ ಜೀವನ ಚೆನ್ನಾಗಿರುತ್ತದೆ ಎನ್ನುತ್ತಾರೆ ವೈದ್ಯರು. * ಆಹಾರದಲ್ಲಿ ಈರುಳ್ಳಿ ಹಾಗೂ ಶುಂಠಿಯನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು. ನಿತ್ಯ ಕನಿಷ್ಠ ಎರಡು