ಬೆಂಗಳೂರು : ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದರೂ ಕೆಲವರು ಅದನ್ನು ಸೇವನೆ ಮಾಡುತ್ತಾರೆ. ಆದರೆ ಅವರಿಗೆ ಈ ಚಟವನ್ನು ಬಿಡಲು ಸಾಧ್ಯವಾಗುವುದಿಲ್ಲ. ಅಂತವರು ಈ ಟಿಪ್ಸ್ ಫಾಲೋ ಮಾಡಿ.