Normal 0 false false false EN-US X-NONE X-NONE ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ವಯಸ್ಸಾಗುವ ಮೊದಲೇ ಕೂದಲು ಬಿಳಿಯಾಗುತ್ತದೆ. ಈ ಸಮಸ್ಯೆ ನಿಮಲ್ಲಿಯೂ ಕಾಡುತ್ತಿದ್ದರೆ ಈ ಟಿಪ್ಸ್ ಗಳನ್ನು ಫಾಲೋ ಮಾಡಿ. *ಪೇರಳೆ ಎಲೆಗಳನ್ನು ಒಣಗಿಸಿ ಪುಡಿ ಮಾಡಿ ನೀರಿನೊಂದಿಗೆ ಬೆರೆಸಿ ತಲೆಸ್ನಾನ ಮಾಡಬೇಕು. ಇದರಿಂದ ಕೂದಲು ಕಪ್ಪಾಗುತ್ತದೆ. *ಬಾದಾಮಿ ಎಣ್ಣೆಯೊಂದಿಗೆ ನೆಲ್ಲಿಕಾಯಿ ಎಣ್ಣೆ ಬೆರೆಸಿ ಸತತವಾಗಿ ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. *ಟೀ