ಬೆಂಗಳೂರು : ಮಾರುಕಟ್ಟೆಯಲ್ಲಿ ಸಿಗುವ ಮಸಾಲೆಯುಕ್ತ ಪದಾರ್ಥಗಳನ್ನು ಸೇವಿಸಿದಾಗ ಕೆಲವರಿಗೆ ಎದೆಯಲ್ಲಿ ಉರಿಕಂಡುಬರುತ್ತದೆ. ಈ ಸಮಸ್ಯೆ ನಿವಾರಣೆಯಾಗಬೇಕೆಂದರೆ ಈ ಮನೆಮದ್ದನ್ನು ಸೇವಿಸಿ.