ಬೆಂಗಳೂರು : ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಮಧುಮೇಹಿಗಳಿಗೆ ಬಾಳೆ ಹೂ ಮತ್ತು ಬಾಳೆ ಹಣ್ಣಿನ ಸಿಪ್ಪೆಗಳು ತುಂಬಾ ಸಹಕಾರಿಯಾಗಿವೆ ಎಂಬುದು ಸಂಶೋಧನೆಯಿಂ ದ ತಿಳಿದುಬಂದಿದೆ. ಸಂಶೋಧನೆ ಪ್ರಕಾರ ಬಾಳೆ ಹಣ್ಣಿನ ಸಿಪ್ಪೆಯಲ್ಲಿ ಮೆಗ್ನಿಶಿಯಂ, ವಿಟಮಿನ್ ಸಿ,ವಿ, ಪೊಟ್ಯಾಶಿಯಂಗಳನ್ನು ಹೊಂದಿದೆ. ಹಾಗೇ ಇದರಲ್ಲಿರುವ ಫ್ಲೇವನಾಯ್ಡ್ ಗಳಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.ಬಾಳೆಹಣ್ಣಿನ ಸಿಪ್ಪೆಯನ್ನು ಹಾಲು ಅಥವಾ ನೀರಿನಲ್ಲಿ ಬೆರೆಸಿ ಕುದಿಸಿ