ಫೈಬರ್ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯೇ?

ಬೆಂಗಳೂರು| pavithra| Last Modified ಬುಧವಾರ, 13 ಜನವರಿ 2021 (10:24 IST)
ಬೆಂಗಳೂರು : ಫೈವರ್ ಅಂಶ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಸಸ್ಯ ಆಧಾರಿತ ಆಹಾರಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದು ನಿಮ್ಮ ಮಲವನ್ನು ಮೃದುಗೊಳಿಸುತ್ತದೆ. ಕರುಳಿನ ಚಲನೆಯನ್ನು ಉತ್ತಮಗೊಳಿಸಲು ಸಹಕಾರಿ. ಅದರ ಜೊತೆಗೆ ಫೈಬರ್ ಯುಕ್ತ ಆಹಾರ ಸೇವನೆಯಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.

ಫೈಬರ್ ಇದು ಕೆಟ್ಟ ಕೊಲೆಸ್ಟ್ರಾಲ್  ಮಟ್ಟವನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ತೂಕವನ್ನು ಹೊಂದಲು ಸಹಕಾರಿಯಾಗಿದೆ. ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾನ್ಸರ್ ಅಪಾಯವನ್ನು ನಿವಾರಿಸುತ್ತದೆ.ಇದರಲ್ಲಿ ಇನ್ನಷ್ಟು ಓದಿ :