ಬೆಂಗಳೂರು : ಹಸುವಿನ ತುಪ್ಪ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಮಾರುಕಟ್ಟೆಯಲ್ಲಿ ಸಿಗುವ ತುಪ್ಪ ಕೆಲವೊಂದು ಶುದ್ಧವಾಗಿರುವುದಿಲ್ಲ. ಅದನ್ನು ಕಂಡುಹಿಡಿಯುವುದು ಹೇಗೆ ಗೊತ್ತಾ?