Widgets Magazine

ಮೊಸರಿಗೆ ಉಪ್ಪು ಅಥವಾ ಸಕ್ಕರೆ ಬೆರೆಸಿ ತಿಂದರೆ ಒಳ್ಳೆಯದೇ?

ಬೆಂಗಳೂರು| pavithra| Last Modified ಶುಕ್ರವಾರ, 18 ಸೆಪ್ಟಂಬರ್ 2020 (14:03 IST)
ಬೆಂಗಳೂರು : ಮೊಸರು ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಮೊಸರಿಗೆ ಉಪ್ಪು ಅಥವಾ ಸಕ್ಕರೆ ಬೆರೆಸಿ ತಿಂದರೆ ಒಳ್ಳೆಯದೇ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಮೊಸರಿನಲ್ಲಿ ಒಳ್ಳೆ ಬ್ಯಾಕ್ಟೀರಿಯಾ ಹಾಗೂ ಕೆಟ್ಟ ಬ್ಯಾಕ್ಟೀರಿಯಾ ಎಂಬ 2 ವಿಧವಾದ ಬ್ಯಾಕ್ಟೀರಿಯಾಗಳಿರುತ್ತದೆ. ಆದರೆ ಮೊಸರಿಗೆ ಉಪ್ಪನ್ನು ಬೆರೆಸಿ ತಿಂದರೆ ಒಳ್ಳೆ ಬ್ಯಾಕ್ಟೀರಿಯಾಗಳು ಸತ್ತು ಹೋಗುತ್ತವೆ.

ಹಾಗೇ ಮೊಸರಿಗೆ ಸಕ್ಕರೆ ಮಿಕ್ಸ್ ಮಾಡಿ ಸೇವಿಸಬಾರದು. ಯಾಕೆಂದರೆ ಸಕ್ಕರೆ ಶೀತ ಕಾರಕವಾಗಿದ್ದು, ಮೊಸರಿನ ಜೊತೆ ಸಕ್ಕರೆ ಸೇರಿಸಿ ತಿಂದರೆ ಶೀತಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ.



ಇದರಲ್ಲಿ ಇನ್ನಷ್ಟು ಓದಿ :