ಪ್ರಶ್ನೆ: ಸರ್, ನನ್ನ ವಯಸ್ಸು 21. ಪದವಿ ಓದುತ್ತಿರುವೆ. ನಮ್ಮ ಕಾಲೇಜಿನಲ್ಲಿ ನನ್ನ ಸಹಪಾಠಿಯೊಬ್ಬಳಿದ್ದಾಳೆ. ಅವಳು ದಂತದ ಗೊಂಬೆ ಥರ ಇದ್ದಾಳೆ. ಯಾವ ಸಿನಿಮಾ ಹಿರೋಯಿನ್ ಗಿಂತ ಕಡಿಮೆ ಇಲ್ಲ. ಅಷ್ಟು ಮಜಬೂತಾಗಿದ್ದಾಳೆ. ನನ್ನ ಸಮಸ್ಯೆ ಏನೆಂದರೆ ನಾನು ನನ್ನಷ್ಟಕ್ಕೆ ಅವಳನ್ನು ಪ್ರೀತಿ ಮಾಡೋಕೆ ಶುರುಮಾಡಿದ್ದೇನೆ. ರಾತ್ರಿ ವೇಳೆ ಅವಳನ್ನು ನೆನದು ರೋಮ್ಯಾನ್ಸ್ ಮಾಡುತ್ತಿರುವೆ. ಅವಳು ನೆನಪಾದರೆ ಸಾಕು ನನ್ನ ಪ್ಯಾಂಟಿನಲ್ಲಿ ವೀರ್ಯ ಹೊರ ಚೆಲ್ಲುತ್ತಿದೆ. ಇದಕ್ಕೆ ಪರಿಹಾರ ಇದೆಯಾ?ಉತ್ತರ: