ಬೆಂಗಳೂರು : ನಿದ್ದೆ ಸರಿಯಾಗಿ ಮಾಡದಿದ್ದಾಗ ಕಣ್ಣಿನ ಸುತ್ತ ಕಪ್ಪು ಕಲೆ ಮೂಡುತ್ತದೆ. ಕಣ್ಣಿನ ಮೇಲೆ ಮತ್ತು ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳನ್ನು ನಿವಾರಿಸಲು ಈ ಮಮೆಮದ್ದನ್ನು ಹಚ್ಚಿ.