ಬೆಂಗಳೂರು : ಉತ್ತಮ ಆರೋಗ್ಯ ಯಾರಿಗೆ ಬೇಡ ಹೇಳಿ, ಅದರಲ್ಲೂ ಈ ಜೀವನ ಕ್ರಮದಲ್ಲಿ ತಮ್ಮ ತಮ್ಮ ಆರೋಗ್ಯ ಕಾಪಾಡಾಯಿಕೊಳ್ಳುವ ಉದ್ದೇಶದಿಂದ ನಮ್ಮ ಜನ ಹರ ಸಾಹಸ ಪಡುತ್ತಿರುವುದಂತೂ ಸುಳ್ಳಲ್ಲ. ಈ ನಡುವೆ ನಿಮ್ಮ ಆರೋಗ್ಯ ನಿಮ್ಮ ಕೈನಲ್ಲೇ ಇದೆ ಎನ್ನುವುದನ್ನು ಮಾತ್ರ ಮರೆಯಬೇಡಿ. ಆದಕಾರಣ ನಿಮ್ಮ ಆರೋಗ್ಯ ಚೆನ್ನಾಗಿರಬೇಕೆಂದರೆ ಈ ಐದು ಬಿಳಿ ಆಹಾರ ಪದಾರ್ಥದಿಂದ ದೂರವಿರಿ.