ಆರೋಗ್ಯವನ್ನು ಕಾಪಾಡುವ ಬಾಳೆಹಣ್ಣು ಹೆಚ್ಚು ಪ್ರಯೋಜನಗಳನ್ನು ಹೊಂದಿದೆ. ಊಟದ ಕೊನೆಯಲ್ಲಿ ಒಂದು ಬಾಳೆಹಣ್ಣು ತಿಂದರೆ ತೃಪ್ತಿಯಾಗುತ್ತೆ.ದೇಹ ಹಗರುವಾಗುವ ಜೊತೆಗೆ ಜೀರ್ಣ ಕ್ರಿಯೆ ಚೆನ್ನಾಗಿ ಆಗುತ್ತದೆ. ಬಾಳೆಹಣ್ಣು ಖನಿಜಾಂಶ, ವಿಟಮಿನ್, ಫೈಬರ್ ಅಂಶಗಳನ್ನು ಹೊಂದಿದೆ. ವಿಶ್ವದಾದ್ಯಂತ 15 ರಿಂದ 16 ತರಹದ ಬಾಳೆಹಣ್ಣುಗಳು ಇವೆ. ಈ ಪೈಕಿ ಕೆಂಪು ಬಾಳೆಹಣ್ಣು ಕೂಡಾ ಒಂದು.ಕೆಂಪು ಬಾಳೆಹಣ್ಣು ಹೆಚ್ಚು ಪ್ರಸಿದ್ಧಿ ಹೊಂದಿಲ್ಲ. ಆದರೆ ಇತರೆ ಬಾಳೆಹಣ್ಣಿಗಿಂತ ಕೆಂಪು ಬಾಳೆಹಣ್ಣು ಹೆಚ್ಚು ಸಿಹಿಯಾಗಿರುತ್ತದೆ. ಜೊತೆಗೆ ಇದನ್ನು