ಬೆಂಗಳೂರು: ಒಬ್ಬ ಆರೋಗ್ಯವಂತ ವ್ಯಕ್ತಿ ದಿನಕ್ಕೆ ಕನಿಷ್ಠ ಎಂಟು ಗಂಟೆ ನಿದ್ರೆ ಮಾಡಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ಅದಕ್ಕಿಂತ ಕಡಿಮೆ ನಿದ್ರೆ ಮಾಡಿದರೆ ಏನಾಗುತ್ತದೆ?