ಬೆಂಗಳೂರು : ಇಷ್ಟುದಿನ ಚಳಿಗಾಲವಿತ್ತು. ಯಾವುದೇ ಉಡುಪು ತೊಟ್ಟರೂ ಅದರ ಮೇಲೆ ಜ್ಯಾಕೆಟ್ ಅಥವಾ ಸ್ವೆಟರ್ ಮತ್ತು ಸ್ಟೋಲ್ ಧರಿಸಿ ಬೆಚ್ಚಗಿರುತ್ತಿದ್ರಿ. ಆದ್ರೆ ಚಳಿಗಾಲ ಕಳೆದು ಇನ್ನೇನು ಬೇಸಿಗೆ ಸಮೀಪಿಸುತ್ತಿದೆ. ಕಾಲಕ್ಕೆ ತಕ್ಕಂತೆ ಹೊಂದಿಕೊಳ್ಳಬೇಕು ಅಂದ್ರೆ ನಮ್ಮ ಆಹಾರ, ಉಡುಗೆ- ತೊಡುಗೆಯೂ ಬದಲಾಗಬೇಕು. ಬೇಸಿಗೆಯಲ್ಲಿ ಕೂಲ್ ಆಗಿರಲು ಯಾವ ರೀತಿ ಉಡುಪು ಧರಿಸಬೇಕು ಅನ್ನೋದಕ್ಕೆ ಇಲ್ಲಿದೆ ಟಿಪ್ಸ್ *ಬೇಸಿಗೆಯಲ್ಲಿ ನಿಮ್ಮ ಉಡುಪು ಸಡಿಲವಾಗಿದ್ದಷ್ಟೂ ಆರಾಮಾಗಿ ಇರಬಹುದು. ಬಿಗಿಯಾದ ಉಡುಪು ತೊಡುವುದರಿಂದ