ಬೆಂಗಳೂರು: ಮಹಿಳೆಯರಿಗೆ ಹೋಲಿಸಿದರೆ ಪುರುಷರು ಸೆಕ್ಸ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುತ್ತಾರೆ ಮತ್ತು ಎಂಜಾಯ್ ಮಾಡುತ್ತಾರೆ ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಆದರೆ ಇಬ್ಬರೂ ಸೆಕ್ಸ್ ಸಮನಾಗಿ ಎಂಜಾಯ್ ಮಾಡುತ್ತಾರೆ. ಆದರೆ ಕಾರಣಗಳು ಮಾತ್ರ ಬೇರೆ ಬೇರೆ ಇರುತ್ತವೆ. ಪುರುಷರಲ್ಲಿ ಲೈಂಗಿಕ ಕಾಮನೆ ಅರಳುವುದು ಮಹಿಳೆಯ ದೇಹ ಸಿರಿ ನೋಡಿ ಎನ್ನುತ್ತಾರೆ ತಜ್ಞರು. ಆಕೆಯ ಮನಸ್ಸು ಪುರುಷರಿಗೆ ಮುಖ್ಯವಲ್ಲ. ಸೆಕ್ಸ್ ಸಂದರ್ಭದಲ್ಲಿ ಪುರುಷರು ಮಹಿಳೆಯರ ದೇಹ ಸೌಂದರ್ಯಕ್ಕೆ ಹೆಚ್ಚು