ಬೆಂಗಳೂರು : ಪುರುಷರ ವಯಸ್ಸು 40 ದಾಟಿದ ನಂತರ ಕೆಲಸದ ಒತ್ತಡ, ಅನಾರೋಗ್ಯಗಳಿಂದ ಲೈಂಗಿಕ ಸಮಸ್ಯೆ ಹೆಚ್ಚಾಗಬಹುದು. ಆದರೆ ಪುರುಷರು ಉತ್ತಮ ಜೀವನಶೈಲಿ ಜತೆ ಕೆಲವು ಆಹಾರಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಲೈಂಗಿಕ ಸಮಸ್ಯೆಗಳ ವಿರುದ್ಧ ಹೋರಾಡಬಹುದು. ಬೀಟ್ರೂಟ್ :ಪುರುಷರಲ್ಲಿ ಲೈಂಗಿಕ ಕಾರ್ಯಕ್ಷ ಮತೆಯನ್ನು ಹೆಚ್ಚಿಸುವ ಶಕ್ತಿ ಬೀಟ್ರೂಟ್ಗೆ ಇದೆ. ನಿತ್ಯ ಬೀಟ್ರೂಟ್ ರಸ ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಿ. ನಿಮಿರುವಿಕೆಯ ಸಮಸ್ಯೆಯನ್ನು ಇದು ನಿವಾರಿಸಲಿದೆ. ಮೆಣಸು :ಲೈಂಗಿಕ ಜೀವನವನ್ನು ಉತ್ತೇಜಿಸಲು