ಬೆಂಗಳೂರು : ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಯಾವಾಗಲೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇದರಿಂದ ಅವರ ಬೆಳವಣಿಗೆ ಕೂಡ ಕುಂಠಿತಗೊಳ್ಳುತ್ತದೆ. ಆದ್ದರಿಂದ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಒಂದು ಮಿಶ್ರಣವನ್ನು ಮಕ್ಕಳಿಗೆ ಕುಡಿಸಿ.