ಬೆಂಗಳೂರು : ಬೆಳ್ಳುಳ್ಳಿಯನ್ನು ಅಡುಗೆಯಲ್ಲಿ ಬಳಸುತ್ತಾರೆ. ಹಾಗೇ ಇದನ್ನು ಹಲವು ರೋಗಗಳಿಗೆ ಚಿಕಿತ್ಸೆಯಾಗಿ ಬಳಸುತ್ತಾರೆ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಇದರಿಂದ ಸೌಂದರ್ಯ ಸಮಸ್ಯೆಯನ್ನು ಕೂಡ ನಿವಾರಿಸಿಕೊಳ್ಳಬಹುದು.