ಬೆಂಗಳೂರು : ವಾತವರಣದಲ್ಲಿರುವ ಧೂಳು, ಕೊಳೆ, ಮಾಲಿನ್ಯಕಾರಗಳಿಂದ ಹೆಚ್ಚಿನವರು ಕೂದಲಿನ ಸಮಸ್ಯೆಯನ್ನು ಅನುಭವಿಸುತ್ತಾರೆ. ಕೂದಲು ಉದುರುವ ಸಮಸ್ಯೆ, ತಲೆಹೊಟ್ಟಿನ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಅಂತವರು ಈ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಮನೆಮದ್ದನ್ನು ಬಳಸಿ.