ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗಲು ಈ ಎರಡು ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ

ಬೆಂಗಳೂರು| pavithra| Last Modified ಮಂಗಳವಾರ, 14 ಜನವರಿ 2020 (06:35 IST)
ಬೆಂಗಳೂರು : ಕೆಲವರಿಗೆ ತಲೆಹೊಟ್ಟಿನ ಸಮಸ್ಯೆ ಇರುತ್ತದೆ. ಇದರಿಂದ ಕೂದಲು ಉದುರುವ ಸಮಸ್ಯೆ ಕೂಡ ಎದುರಾಗುತ್ತದೆ. ಅಂತವರು ಈ ಸಮಸ್ಯೆ ನಿವಾರಣೆಯಾಗಲು ಈ ಎರಡು ಎಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ.ಸ್ವಲ್ಪ ಕೊಬ್ಬರಿ ಎಣ್ಣೆ ತೆಗೆದುಕೊಂಡು ಅದಕ್ಕೆ ಸ್ವಲ್ಪ ಕಹಿಬೇವಿನ ಎಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿಗೆ ಮಸಾಜ್ ಮಾಡಿ. ಬಳಿಕ ½ ಗಂಟೆ ಬಿಟ್ಟು ಸ್ನಾನ ಮಾಡಿ. ಹೀಗೆ ಮಾಡುವುದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ತಲೆಯಲ್ಲಿ ಹೇನುಗಳ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ.

ಇದರಲ್ಲಿ ಇನ್ನಷ್ಟು ಓದಿ :